September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ

ಕಾರ್ಯತಡ್ಕ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಇದರ ಸಹ ಸಂಸ್ಥೆ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಕಾಯರ್ತಡ್ಕ ಇಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ ನಡೆಯಿತು. ಡಾ.ಶಾರುನ್, ಡಾ.ಸುಮಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.

Related posts

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya
error: Content is protected !!