27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್‌ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ವಿವಿಧ ಕಂಪನಿಯ ಬೆಡ್, ವಿವಿಧ ಮಾದರಿಯ ಸೋಫಾ ಸೆಟ್, ಮನೆಗೆ ಬೇಕಾದ ರೀತಿಯ ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೆöಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ನಿಸರ್ಗ ಸಂಸ್ಥೆಯಿಂದ ಸಮಾಜಮುಖಿ ಕಾರ್ಯ: ನಿಸರ್ಗ ಕರ್ಟನ್ & ವಾಲ್ ಪೇಪರ್ ಸಂಸ್ಥೆಯು ಉದ್ಯಮದೊಂದಿಗೆ ಸಮಾಜಮುಖಿಯಾಗಿಯೂ ತೊಡಗಿಸಿಕೊಂಡಿದೆ. ಅಶಕ್ತ ಕುಟುಂಬಗಳಿಗೆ ಆರ್ಥಿಕ ನೆರವು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಕೊಡುಗೆಗಳನ್ನು ನೀಡುತ್ತಾ ಜನರ ನೆಚ್ಚಿನ ಸಂಸ್ಥೆಯಾಗಿ ಬೆಳೆದಿದೆ.

ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿ: ಸ್ಟೈಲಿಶ್ ಕರ್ಟನ್ ಹಾಗೂ ವಾಲ್ ಪೇಪರ್‌ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ ಎಂದು ಸಂಸ್ಥೆಯ ಮಾಲಕ ನಾಗೇಶ್ ಬರಾಯ ತಿಳಿಸಿದರು.

Related posts

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!