22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಆದ್ಯ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ಆಧಿನಾಥ್ ಬಜಾಜ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಕೆ. ತಿಳಿಸಿದ್ದಾರೆ.

ವಾಹನ ಖರೀದಿಸಲು ಕೇವಲ ರೂ. 2999 ರಿಂದ ಮುಂಗಡ ಪೇಮೆಂಟ್ ಹಾಗೂ ಬಡ್ಡಿ ಕೇವಲ ಶೇ.6.99 ಆಗಿರುತ್ತದೆ. ಉಚಿತ ಹೆಲೈಟ್, ಉಚಿತ ನಂಬರ್ ಪ್ಲೇಟ್ ಹಾಗೂ ನಿಮ್ಮ ಯಾವುದೇ ವಾಹನಗಳ ಹೊಸ ಇನ್ಸೂರೆನ್ಸ್ ಮತ್ತು ರಿನಿವಲ್ ಅತೀ ಶೀಘ್ರವಾಗಿ ಮಾಡಿ ಕೊಡಲಾಗುತ್ತಿದೆ. ಪಲ್ಸರ್ ವಿವಿಧ ಮಾದರಿಯ ಬೈಕುಗಳು, ಚೇತಕ್ ಸ್ಕೂಟಿ ಅತ್ಯುತ್ತಮ ಗುಣಮಟ್ಟದೊಂದಿಗೆ ಲಭ್ಯವಿದೆ. ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಲಭ್ಯವಿದೆ.

Related posts

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya
error: Content is protected !!