ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ 10ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಮೆಗಾ ಡಿಸ್ಕೌಂಟ್ ಸೇಲ್ ಆರಂಭಿಸಿದೆ.

ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಡಿಸ್ಕೌಂಟ್ ಸೇಲ್ ಆರಂಭವಾಗುತ್ತಿದ್ದು ಈ ಬಾರಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬಟ್ಟೆಗಳೊಂದಿಗೆ ಖರೀದಿಯ ಮೇಲೆ ಫ್ಲ್ಯಾಟ್ ೧೦% ಡಿಸ್ಕೌಂಟ್ ಸಿಗಲಿದೆ. ಪುರುಷರ, ಮಹಿಳೆಯರ, ಯುವಕ-ಯುವತಿಯರ, ಮಕ್ಕಳ ಗುಣಮಟ್ಟದ ವಸ್ತçಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ ಹಾಗೂ ನಮ್ಮದು ಕ್ಲಿಯರೆನ್ಸ್ ಸೇಲ್ ಅಲ್ಲ, ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊAದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದರು. ಸಾರಿ, ಕುರ್ತಿಸ್, ಲೆಗ್ಗಿನ್ಸ್, ಬೆಡ್ ಶಿಟ್, ಟವಲ್, ಲುಂಗಿ, ಬರ್ಬುಡ, ಟಿ-ಶರ್ಟ್ ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ಈ ಆಫರ್ ಅ.26ರವರೆಗೆ ಮಾತ್ರವಿದೆ. ಷರತ್ತುಗಳ ಅನ್ವಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಪಾಲುದಾರರಾದ ಮೋಹನ್ ಸುವರ್ಣ, ಗಿರೀಶ್ ಸುವರ್ಣ, ಸುರೇಶ್ ದೇವಾಡಿಗ ತಿಳಿಸಿದ್ದಾರೆ.

Related posts

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ಆವಿಷ್ಕಾರಗಳು ಅವಕಾಶಗಳನ್ನೂ ಸೃಷ್ಟಿಸುತ್ತದೆ ” ಎನ್ನುವ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya
error: Content is protected !!