September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ. ಸಾರ್ವಜನಿಕರ ಮತ್ತು ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಬೆಳ್ತಂಗಡಿ ನಗರದಿಂದ , ಕೆಇಬಿ ಮಾರ್ಗವಾಗಿ ಹುಣ್ಸೆಕಟ್ಟೆ ಕ್ರಾಸ್, ಗೇರುಕಟ್ಟೆ ಪರಪ್ಪು,ಅದುರ್ ಪೆರಾಲ್ ಮಾರ್ಗವಾಗಿ ಕೊಯ್ಯೂರಿಗೆ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳ ಹಿತ ದೃಷ್ಟಿಯನ್ನು ಇಟ್ಟುಕೊಂಡು ಇಂದಿನಿಂದ ಸರ್ಕಾರಿ ಬಸ್ ಸಂಚಾರ ಪ್ರಾರಂಭವಾಗಿದೆ.


ನೂತನವಾಗಿ ಪ್ರಾರಂಭಗೊಂಡ ಬಸ್ಸಿಗೆ ಕೊಯ್ಯರಿನಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಅದ್ದೂರಿ ಸ್ವಾಗತವನ್ನು ಕೋರಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯನ್, ಸದಸ್ಯರಾದ ಶರೀಫ್ ಶಬರಬೈಲ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಕೊಯ್ಯರು, ಕೊಯೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ, ಸದಸ್ಯರಾದ. ಲೋಕೇಶ್ ಗೌಡ, ಲತೀಫ್ ಉನಾಲು, ಶ್ರೀಮತಿ ಚಂದ್ರಾವತಿ, ಶ್ರೀಮತಿ ಹೇಮಾವತಿ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯಾರು, ಶಾಲಾ ಉಪನ್ಯಾಸಕರಾದ ಮೋಹನ್ ಗೌಡ, ರಾಮಚಂದ್ರ ದೊಡ್ಮನಿ, ಪ್ರಮುಖರಾದ ನವೀನ್ ಕುಮಾರ್ ಮೊಹಮದ್ ಸಿದ್ದಿಕ್, ಪರಮೇಶ್ವರ್ ಗೌಡ, ಸಲೀಂ ಪಾತ್ರಾಲಾ, ಕೃಷ್ಣಕುಮಾರ್, ಡಿಕಯ್ಯ, ಯೂಸುಫ್, ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya

ಅನ್ವೇಷಣಾ ಸ್ಪರ್ಧೆ: ಎಸ್‌ಡಿಎಂ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya
error: Content is protected !!