September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದ್ವಿತೀಯ ಸೋಪಾನ ಪರೀಕ್ಷೆಯು ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಯಲ್ಲಿ ನಡೆದಿದ್ದು , ಇದರಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಉಜಿರೆ ಗೈಡ್ಸ್ ನ 14 ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಹಾಜರಾಗಿ ಎಲ್ಲರೂ ತೇರ್ಗಡೆಯಾಗಿರುತ್ತಾರೆ.

ಶಾಲೆಗೆ ಶೇ.100 ಫಲಿತಾಂಶ ಬಂದಿದ್ದು, ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ವತಿಯಿಂದ ಅಭಿನಂದನೆಗಳನ್ನು ತಿಳಿಸಿದ್ದಾರೆ.

Related posts

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
error: Content is protected !!