September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

ಹತ್ಯಡ್ಕ: ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ (68 ವ) ರವರು ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಅ.16 ರಂದು ನಿಧನರಾಗಿದ್ದಾರೆ.

ಪ್ರಸ್ತುತ ಕಳೆದ ಕೆಲವು ವರ್ಷಗಳಿಂದ ಹತ್ಯಡ್ಕ ಗ್ರಾಮದ ಹೊಸ್ತೋಟ ಎಂಬಲ್ಲಿ ಕೃಷಿ ಚಟುವಟಿಕೆಗಳೊಂದಿಗೆ ಮನೆ ಮಾಡಿಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಕನಾ೯ಟಕ ಯಕ್ಷಗಾನ ಮೇಳ ಸೇರಿದಂತೆ ಹಲವು ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ , ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಸಹಕಾರ ಬ್ಯಾಂಕ್ ನ 9ನೇ ಸ್ವಚ್ಛ ಭಾರತ್ ಸ್ವಚ್ಛತಾ ಕಾರ್ಯಕ್ರಮ: ಮುಂದಿನ ಪೀಳಿಗೆಗೆ ಅತ್ಯುತ್ತಮ ಕೊಡುಗೆ ಎಂದರೆ ಸ್ವಚ್ಛ ಪರಿಸರ ಮಾತ್ರ: ಡಾ. ಎಸ್.ಆರ್. ಹರೀಶ್ ಆಚಾರ್ಯ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya
error: Content is protected !!