July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

ಕುವೆಟ್ಟು: ಇತಿಹಾಸ ಪ್ರಸಿದ್ಧವಾದ ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವದ ದೈವಸ್ಥಾನದ ಜೀರ್ಣೋದ್ಧಾರದ ಕೆಲಸಕ್ಕೆ ಅ.17ರಂದು ಊರ ಭಕ್ತಾದಿಗಳಿಂದ ಶ್ರಮದಾನ ಮಾಡುವ ಮೂಲಕ ಚಾಲನೆ ನೀಡಲಾಯಿತು.

ದೈವಸ್ಥಾನದ ಅಸ್ರಣ್ಣರಾದ ರಘುರಾಮ್ ಭಟ್ ಮಠ, ಶ್ರೀನಿವಾಸ ಅಮ್ಮಣ್ಣಾಯ ಹಾಗೂ ಮೋಹನ್ ಭಟ್ ಮೈರಾರು ಉಪಸ್ಥಿತಿಯಲ್ಲಿ ರಾಘವೇಂದ್ರ ಭಟ್ ಮಠ ರವರು ಮುಂದಿನ ದಿನಗಳಲ್ಲಿ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆಯಲಿ ಎಂದು ಪ್ರಾರ್ಥನೆ ಮಾಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ಅಧ್ಯಕ್ಷ ಜೇಷ್ಠ ಪಡಿವಾಳ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡಾಲು, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಶ್ರಮದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Related posts

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಪಣಕಜೆ ಶ್ರೀಕೃಷ್ಣ ಭಜನಾ ಮಂದಿರದ ವಾರ್ಷಿಕ ಮಹಾಸಭೆ; ಅಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ, ಪ್ರ. ಕಾರ್ಯದರ್ಶಿಯಾಗಿ ಸುಜೀತ್ ಕುಮಾರ್

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya
error: Content is protected !!