September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

ಕೊಕ್ಕಡ: ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’, ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ . ಅ. 24 ರಂದು ನಡೆಯಲಿದೆ.

ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ರವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಂಗಳೂರು MRG ಗ್ರೂಪ್ ಚೇರ್‌ಮೆನ್ ಕೆ. ಪ್ರಕಾಶ್ ಶೆಟ್ಟಿ, ದ.ಕ ಸಂಸದರು ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಚಿವ ಹಾಗೂ ಉಡುಪಿ ಸಂಸದರು ಕೋಟ ಶ್ರೀನಿವಾಸ ಪೂಜಾರಿ , ಶಾಸಕ ಹರೀಶ್ ಪೂಂಜ ಭಾಗವಹಿಸಲಿದ್ದಾರೆ.

ಕಾರ್ಕಳ ಶಾಸಕ ಸುನಿಲ್ ಕುಮಾರ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ , ಮೂಡಬಿದ್ರಿ ಶಾಸಕ ಉಮಾನಾಥ ಎ. ಕೋಟ್ಯಾನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ‍ ಹಾಗೂ ಇತರರ ಗಣ್ಯರು ಗೌರವ ಉಪಸ್ಥಿತಿರಿರುವರು.

Related posts

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

Suddi Udaya

ಬೆಳ್ತಂಗಡಿ ಜ್ಯೋತಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಲ್ಲೊಂದು ಮೈಲಿಗಲ್ಲು!

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya
error: Content is protected !!