September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

ಗೇರುಕಟ್ಟೆ : ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರನ್ನು ಕಳಿಯ ಸೇವಾ ಸಹಕಾರ ಸಂಘದಲ್ಲಿ ಅ 17ರಂದು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ವಸಂತ ಮಜಲು, ನಿರ್ದೇಶಕರದ ಬಾಲಕೃಷ್ಣ ಗೌಡ ಬಿರ್ಮೊಟ್ಟು, ಕೇಶವ ಪೂಜಾರಿ, ಗೋಪಾಲ್ ನಾಯ್ಕ್, ಕುಶಾಲಪ್ಪ ಗೌಡ, ಕಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿವಾಕರ ಪೂಜಾರಿ, ಸದಸ್ಯರಾದ ವಿಜಯ ಗೌಡ, ಸುಧಾಕರ ಮಜಲು, ಮಾಜಿ ಅಧ್ಯಕ್ಷ ತುಕರಾಮ್ ಪೂಜಾರಿ, ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಶೆಟ್ಟಿ, ಸಂದೀಪ್ ನಾಳ, ರಾಜೇಶ್ ಪೆರ್ಮುಡ ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya
error: Content is protected !!