September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಕ್ಕಿಂಜೆ : ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ


ಕಕ್ಕಿಂಜೆ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಇದರ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಅ. 16ರಂದು ಮದರಸಾ ಸಭಾಂಗಣದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಡಿ.ಕೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಇಸ್ಮಾಯಿಲ್, ಉಪಾಧ್ಯಕ್ಷ ರಾಗಿ ಲತೀಫ್ ಡಿ.ಕೆ, ಜೊತೆ ಕಾರ್ಯದರ್ಶಿಯಾಗಿ ಅಹಮ್ಮದ್ ಕಬೀರ್ ಬೀಟಿಗೆ , ಕೋಶಾಧಿಕಾರಿಯಾಗಿ ಮುಹಮ್ಮದ್ ತೌಸೀಫ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯು 16/10/2025 ರಂದು ಅಹ್ಮದ್ ಕುಂಞಿ ಮುಸ್ಲಿಯಾರ್ ಇವರ ದುವಾ ದೊಂದಿಗೆ ಆರಂಭವಾಯಿತು , ಮದರಸ ಉಸ್ತಾದರಾದ ಅಬೂಬಕ್ಕರ್ ಮುಸ್ಲಿಯಾರ್ ಉಪಸ್ಥಿತರಿದ್ದರು

Related posts

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ವೇಣೂರು: ಬೃಹತ್ ಉಚಿತ ವೈದ್ಯಕೀಯ ಹೃದಯ ರೋಗ, ಕ್ಯಾನ್ಸರ್ ತಪಾಸಣೆ ಹಾಗೂ ರಕ್ತದಾನ ಶಿಬಿರ

Suddi Udaya
error: Content is protected !!