32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ 16 ವರ್ಷಗಳಿಂದ ಗುರುವಾಯನಕೆರೆ ಹಾಗೂ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವೀಕರಣಗೊಂಡ ತಾಲೂಕಿನ ಅತ್ಯಂತ ವಿಶ್ವಾಸನೀಯ ಮತ್ತು ಹೆಸರಾಂತ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚು ಬೆಲೆಯ ಖರೀದಿಗೆ ಉಚಿತ ಹಾಗೂ ಖಚಿತ ಉಡುಗೊರೆ ಲಭ್ಯವಿದೆ. 32 ಇಂಚ್ ಎಲ್.ಇ.ಡಿ, ಸಿಂಗಲ್ ಡೋರ್ ಫ್ರ‍್ರಿಡ್ಜ್, ಬಜಾಜ್ 0% ಬಡ್ಡಿ ರಹಿತ ಸುಲಭ ಕಂತುಗಳಲ್ಲಿ ಕನಿಷ್ಠ ದಾಖಲೆಗಳೊಂದಿಗೆ ಸಾಲ ಸೌಲಭ್ಯ ಪಡೆಯುವ ಅವಕಾಶ ಸಂಸ್ಥೆಯಲ್ಲಿದೆ. ಫರ್ನಿಚರ್ಸ್ ವಿಶೇಷ ಡಿಸ್ಕೌಂಟ್ ಸೇಲ್ ಹಾಗೂ ಫರ್ನಿಚರ್ಸ್ಗಳ ಎಲ್ಲಾ ಮೋಡೆಲ್‌ಗಳ ವೀಕ್ಷಣೆ ಹಾಗೂ ಅತೀ ಕಡಿಮೆ ದರದಲ್ಲಿ ಮಾರಾಟ ಸೇವೆ ಲಭ್ಯವಿದೆ. ಇನ್ವರ್ಟರ್, ಬ್ಯಾಟರಿ ಅತ್ಯಂತ ಕಡಿಮೆ ದರದಲ್ಲಿ ಮಾರಾಟ, ಗ್ಯಾಸ್ ತವ, ಇಂಡಕ್ಷನ್ ತವಾ, ಮಿಕ್ಸಿ ಗ್ರೈಂಡರ್, ಕುಕ್ಕರ್ ಎಕ್ಸ್ ಚೆಂಜ್ ದರದಲ್ಲಿ ಮಾರಾಟ, ಫ್ರೀ ಡೆಲಿವರಿ ಲಭ್ಯವಿದೆಯೆಂದು ಲೋಕೇಶ್ ಅವರು ತಿಳಿಸಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಹತ್ಯಡ್ಕ ತುಂಬೆತ್ತಡ್ಕ ಕಾಳಬೈರವ ಸ್ವಾಮಿ ಶ್ರೀ ಮಾರಿ ಅಮ್ಮನ ಮಾರಿಗುಡಿಯಲ್ಲಿ ವಾರ್ಷಿಕ ಮಾರಿ ಪೂಜೆ ಉತ್ಸವ

Suddi Udaya

ಅರಸಿನಮಕ್ಕಿ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ,

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!