September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

ಬೆಳ್ತಂಗಡಿ : ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವ ವಿದ್ಯಾಲಯದಲ್ಲಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಹಾಗೂ ಇಂಡೋ ಅಮೆರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ್ದ ಆರ್ಕಿಡ್ ಪ್ರದರ್ಶನದ ಪ್ಯಾಫಿಯೋಪೆಡಿಲಮ್ ಆರ್ಕಿಡ್ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ಪಡೆದ ಶ್ರೀಕ್ಷೇತ್ರ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ ಅವರು ಗೌರವಿಸಿದರು.

ಈ ಸಂದರ್ಭದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ। ಐ. ಶಶಿಕಾಂತ್ ಜೈನ್, ಧರ್ಮಸ್ಥಳದ ಶಾಂತಿವನ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ। ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya
error: Content is protected !!