September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ ಶ್ರೀ ಧ ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ದ.ಕ. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಬೆಳ್ತಂಗಡಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ಅ.16ರಂದು ನಡೆದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ ಬಾಲಕಿಯರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಶಾಲೆಯ 17ರ ವಯೋಮಾನದ ಬಾಲಕರ ತಂಡವು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ವಿಜೇತರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದರು

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!