September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕಡಮಗುಂಡಿ ಜಲಪಾತದ ಸಮೀಪದ ಜ್ಯೋತಿ ಗೋಖಲೆ ಎಂಬವರ ತೋಟಕ್ಕೆ ಅ.15 ರಂದು ರಾತ್ರಿ ಕಾಡಾನೆಗಳ ಹಿಂಡು ದಾಳಿ ಮಾಡಿದೆ.

ಕಡಮಗುಂಡಿ ಜಲಪಾತ ಕಡೆಯಿಂದ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಸುಮಾರು ಮೂವತ್ತರಷ್ಟು ಅಡಿಕೆ ಗಿಡಗಳನ್ನು ಪುಡಿಗೈದಿವೆ. ಮರಿಯಾನೆ ಸಹಿತ ನಾಲ್ಕು ಕಾಡಾನೆಗಳು ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ.

Related posts

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಗರ್ಡಾಡಿ ಪಲ್ಗುಣಿ ನದಿ ಪರಿಸರದಲ್ಲಿ ನೀರು ನಾಯಿ

Suddi Udaya

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya
error: Content is protected !!