September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮುಂಡಾಜೆ ಅನುದಾನಿತ ಪ್ರೌಢ ಶಾಲೆಯ ಕು. ಯಕ್ಷಿತ ಜೆ ಇವರು ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಅಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಮತ್ತು ಜನಾರ್ಧನ ದಂಪತಿಯ ಸುಪುತ್ರಿ. ಇವರ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Related posts

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಕರಾಟೆ ಸ್ಪರ್ಧೆ: ಸಾನ್ವಿ ಎಸ್ ಕೋಟ್ಯಾನ್ ಬಳಂಜ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya
error: Content is protected !!