32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕು. ರಕ್ಷಿತಾ ಜೆ. ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾಳೆ. ಇವಳು ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಮತ್ತು ಜನಾರ್ಧನ ದಂಪತಿಗಳ ಸುಪುತ್ರಿ. ಇವಳ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Related posts

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಲೋತ್ಸವ

Suddi Udaya
error: Content is protected !!