22.9 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿರುತ್ತದೆ ಹಾಗೂ ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದುಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಒಕ್ಕೂಟದ ಸಭೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!