23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ. 6 ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೇಟಿ‌ ನೀಡಿ ಆರ್ಥಿಕ ಧನ ಸಹಾಯ ನೀಡಲಾಯಿತು.


ಈ ಸಂದರ್ಭದಲ್ಲಿ ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯ ಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!