September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ಯೂನಿಯನ್ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪ ಗೌಡ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಯೂನಿಯನ್ ಅಧ್ಯಕ್ಷರಾದ ಸುಕೇಶಿನಿ. ಎ. ಪಡಂಗಡಿ ಪ್ಯಾಕ್ಸ್ ಸಿ ಇ ಓ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಸುಧೀರ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶ ಹಾಗೂ ಮನಮಾಲಿ ಹೆಬ್ಬಾರ್ , ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದಿನ್ , ಸುದರ್ಶನ್, ಯೂನಿಯನ್ ಕಾರ್ಯದರ್ಶಿಯಾದ ಪ್ರಸಾದ್ ಭಾಗವಹಿಸಿದರು.

ಕಾರ್ಯಕ್ರಮವನ್ನು ನಾರಾವಿ ಪ್ಯಾಕ್ಸ್ ಸಿ ಇ ಓ ಶಶಿಕಾಂತ್ ನಿರೂಪಿಸಿದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ಯಾಕ್ಸ್ ಗಳಿಂದ ಸುಮಾರು ಎಂಬತ್ತು ಮಂದಿ ಭಾಗವಹಿಸಿ ತರಬೇತಿ ಪ್ರಯೋಜನವನ್ನು ಪಡೆದರು.

Related posts

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಿಂದ ಕೊಕ್ಕಡ ಕೊಲ್ಲಾಜೆ ನಿವಾಸಿ ಪವನ್ ಸಾಲ್ಯಾನ್ ಗೆ ಮುಕ್ತಿ

Suddi Udaya

ನಾಲ್ಕೂರು: ಸಮಾಜ ಸೇವಕ ಹೆಚ್. ಧರ್ಣಪ್ಪ ಪೂಜಾರಿಯವರಿಗೆ ಯುವಶಕ್ತಿ ಫ್ರೆಂಡ್ಸ್ ನಿಂದ ಸನ್ಮಾನ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
error: Content is protected !!