38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿ
ತಂಡದ ಅಧ್ಯಕ್ಷರಾದ ಸದಾನಂದ ಬಿ ಮುಂಡಾಜೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ರಾಮಣ್ಣ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮಧು ಶೆಟ್ಟಿ ಹುರ್ತಾಜೆ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ ನಾಗಂಡ, ಲೀಲಾವತಿ ನಾಯ್ಕ, ಪುರಂದರ ಗೌಡ, ಚಂದ್ರ ಶೇಖರ ಗೌಡ, ಮನೋಹರ ನಾಯ್ಕ, ಸದಾಶಿವ ನಾಯ್ಕ ಪಣಿಕಲ್ಲು, ನಂದೀಶ್ ಭಂಡಾರಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತೆಂಕು ತಿಟ್ಟಿನ ಶ್ರೇಷ್ಠ ಭಾಗವತರಾದ ದಿನೇಶ್ ಅಮ್ಮಣ್ಣಾಯರಿಗೆ ನುಡಿನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಿ ಜೀತಿಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದ ನೀಡಿದರು. ಸದಾನಂದ ಬಿ ಮುಂಡಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya
error: Content is protected !!