ಗ್ರಾಮಾಂತರ ಸುದ್ದಿ

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಬೆಳ್ತಂಗಡಿ: ತೀಕ್ಷಿತ್ ಕೆ ದಿಡುಪೆ ಮಾಲಕತ್ವದ ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಸ್ಥೆಯು ಅ.20ರಂದು ಶುಭಾರಂಭಗೊಂಡಿದೆ. ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭದ ಉದ್ಘಾಟನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಮೇಶ್ ಗೌಡ ನಂದಿಕಾಡು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯಕ್, ವಾಣಿ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ನಾರಾಯಣ ಗೌಡ ದೇವಸ್ಯ ಹಾಗೂ ಮುಂಡಾಜೆ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್ ಪರಂಜಪೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಹಾಬಲ ಗೌಡ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಗೌಡ ನೇತ್ರಕೊಡಂಗೆ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ನವೀನ್ ಗೌಡ, ವಾಣಿ ಸೌವಾರ್ದ ಕೋ ಆಪರೇಟಿವ್ ನಿರ್ದೇಶಕರಾದ ಸುರೇಶ್ ಗೌಡ, ಒಕ್ಕಲಿಗ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ ಹಾಗೂ ಮನೆಯವರು ಹಾಗೂ ಸಾರ್ವಜನಿಕ ಬಂಧು ಬಳಗ, ಗಣ್ಯರು ಭಾಗವಹಿಸಿದ್ದರು.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಉಜಿರೆ ರಬ್ಬರ್ ಸೊಸೈಟಿಯ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ.ಎಸ್, ವಿಶೇಷಾಧಿಕಾರಿಯಾಗಿ ರಾಜು ಶೆಟ್ಟಿ ಅಧಿಕಾರ ಸ್ವೀಕಾರ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!