25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ ರವರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಡಯಾಲಿಸಿಸ್ ಹಿಂದು ಬಂಧುಗಳಿಗೆ ಸುಮಾರು 150 ಜನರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಕಿ ಹಾಗೂ ದಿನಸಿ ಆಹಾರ ಸಾಮಾಗ್ರಿಗಳನ್ನು ನೀಡಿ ಅವರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
error: Content is protected !!