25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ: ಇಂದು ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮುಂಜಾನೆ 5 ಗಂಟೆಯಿಂದ ವಿಜ್ರಮಣೆಯಿಂದ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು , ಗಂಧ ಸಿಯಾಳ ಚಂದನ ಮುಂತಾದ ದೃವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು

. ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್ ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು

ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್ .ವಿಜಯಕುಮರ್, ಫಣಿರಾಜ್.ಜೈನ್. ಶ್ರೀ ಯುವರಾಜ್ ಜೈನ್, ಸಂತೋಷ್ ಜೈನ್ , ಅತಿಶಯ ಜೈನ್ , ವಿಜೇಶ್ ಜೈನ್, ಭುವನ್ ಜೈನ್,
ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya
error: Content is protected !!