
ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ ರವರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಡಯಾಲಿಸಿಸ್ ಹಿಂದು ಬಂಧುಗಳಿಗೆ ಸುಮಾರು 150 ಜನರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಕಿ ಹಾಗೂ ದಿನಸಿ ಆಹಾರ ಸಾಮಾಗ್ರಿಗಳನ್ನು ನೀಡಿ ಅವರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು.






