September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮಂಜ, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!