29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 22 ವರುಷಗಳಿಂದ ನೆಲ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ 23ನೇ ವರ್ಷಕ್ಕೆ ಪಾದಾರ್ಪಣೆಗೊಂಡು ನೆಲ್ಯಾಡಿ ಕೆನರಾ ಬ್ಯಾಂಕ್ ಬಳಿವಿರುವ ಗಣೇಶ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಸ್ಥಳಾಂತರಗೊಂಡು ಅ.23 ರಂದು ಬೆಳಗ್ಗೆ 8:30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಅಳದಂಗಡಿ ಸೊಸೈಟಿಯ ಸುವರ್ಣ ಸಂಭ್ರಮ:ಕೆಸರುಗದ್ದೆಯಲ್ಲಿ ಕ್ರೀಡಾ ಕಲರವ,ತುಳುನಾಡಿನ ಮಣ್ಣಿನ ಸಂಸ್ಕೃತಿ ಅನಾವರಣ: ಕಂಬಳದ ಕೋಣಗಳನ್ನು ಗದ್ದೆಯಲ್ಲಿ ಓಡಿಸುವ ಮೂಲಕ ಕೃಷಿ ಸಂಸ್ಕೃತಿಯ ವೈಭವ,ಜನರ ಸಂಭ್ರಮದ ಪಾಲ್ಗೊಳ್ಳುವಿಕೆ,

Suddi Udaya

ಧರ್ಮಸ್ಥಳ ಎಸ್‌ಡಿಎಂ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಜಾಯಿನ್ ಜೆಸಿಐ ಅಭಿಯಾನದಲ್ಲಿ ಜೇಸಿಯೇತರ ಸದಸ್ಯರಿಗಾಗಿ ಒರಿಯಂಟೇಷನ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!