September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು ನೆರವೇರಿಸಲಾಯಿತು.

ನಿತ್ಯ ಯೋಗ ತರಗತಿಯನ್ನು ಸಂಚಾಲಕ ವಿಜಯಣ್ಣ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ದೀಪಾವಳಿ ನೀರು ತುಂಬುವ ಹಬ್ಬ, ನರಕ ಚತುರ್ದಶಿ, ಧನಲಕ್ಷ್ಮೀ ಪೂಜೆ ಬಗ್ಗೆ ಬೌದ್ಧಿಕ್ ನೀಡಿದರು.
ಕೇಂದ್ರದ ಸಹ ಶಿಕ್ಷಕ ಸುಕೇಶ್, ಅಶೋಕ, ವಸಂತ, ವರದಿ ಪ್ರಮುಖ ಕೇಶವ, ಅರುಣಾ, ಭಾರತಿ, ಪದ್ಮಲತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಂಗೋಲಿ, ಹಣತೆಗಳ ಸಾಲು ಮತ್ತು ಅಮೃತ ಫಲಾಹಾರದ ಜೋಡಣೆಗೆ ಯೋಗಬಂಧುಗಳು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!