ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
error: Content is protected !!