25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನವರದಿ

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

ಕಳೆoಜ: ಕಳೆoಜ ಗ್ರಾಮದ ದಿ. ಶೀನಪ್ಪ ಗೌಡ ರವರ ಪತ್ನಿ ಶ್ರೀಮತಿ ಕಮಲ ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು(ಅ.23) ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.

ಮೃತರು ಮಕ್ಕಳಾದ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya
error: Content is protected !!