September 6, 2026
ಧಾರ್ಮಿಕ

ನಾಲ್ಕೂರು: ಯುವಶಕ್ತಿ ತಂಡದಿಂದ ವಾಹನ ಪೂಜೆ

ನಾಲ್ಕೂರು: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತ ಬರುತ್ತಿರುವ ಯುವಶಕ್ತಿ ನಾಲ್ಕೂರು ತಂಡದಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನ ಪೂಜೆಯು ಅ.22 ರಂದು ನಿಟ್ಟಡ್ಕದಲ್ಲಿ ನಡೆಯಿತು.

ನೂರಾರು ವಾಹನಗಳಿಗೆ ಆರ್ಚಕರು ಪೂಜೆ ನೇರವೇರಿಸಿದರು. ಯುವಶಕ್ತಿ ತಂಡದ ಸದಸ್ಯರು, ಇತರರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಆಶ್ರಯದಲ್ಲಿ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!