ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya
error: Content is protected !!