September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಸೇವಾಧಾಮ ಪುನಶ್ಚೇತನ ಕೇಂದ್ರದ ಮೂಲಕ ಪುನಶ್ಚೇತನವನ್ನು ನೀಡುತ್ತಾ ಹಾಗೆ ಆರೋಗ್ಯ ತಪಾಸಣಾ, ರಕ್ತದಾನ ಶಿಬಿರ, ಮಹಿಳಾ ಸಬಲೀಕರಣ ಹೀಗೆ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವ ಕನ್ಯಾಡಿ ಸೇವಾಭಾರತಿ ಖಜಾಂಚಿ ಮತ್ತು ಸೇವಾಧಾಮ ಸಂಸ್ಥಾಪಕ ಕೆ ವಿನಾಯಕ ರಾವ್ ರವರನ್ನು

ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಉಡುಪಿ ಜಿಲ್ಲೆಯ ಕೊಳಗಿರಿ ಸ್ವರ್ಗ ಆಶ್ರಮದಲ್ಲಿ ನಡೆಸಿದಂತಹ ದೀಪಾವಳಿ ಆಚರಣೆ 2025 ಕಾರ್ಯಕ್ರಮದಲ್ಲಿ ಗುರುತಿಸಿ ಡಾ. ಶಶಿಕಿರಣ್ ಶೆಟ್ಟಿರವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Related posts

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!