25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ನಾವೂರು: ನಾವೂರು ಗ್ರಾಮ ಪಂಚಾಯತ್‌, ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರವು ಅ.24ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವು ಗ್ರಾಮ ಪಂಚಾಯತ್‌ ನ ಉಪಾಧ್ಯಕ್ಷೆ ಶ್ರೀಮತಿ ಮಮತ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ ನ ಸದಸ್ಯರಾದ ಗಣೇಶ್‌ ಗೌಡ, ಶ್ರೀಮತಿ ವೇದಾವತಿ, ಎನ್‌ ಕೆ ಹಸೈನಾರ್‌, ಪಶುವೈದ್ಯಾಧಿಕಾರಿಯಾದ ರಾಜ ವರ್ಮ, ಪಶು ಸಂಗೋಪನಾ ಇಲಾಖೆಯ ಸಿಬ್ಬಂದಿ ವರ್ಗ, ನಡ ಮತ್ತು ನಾವೂರಿನ ಪಶು ಸಖಿಯರು , ಪಂಚಾಯತ್‌ ಸಿಬ್ಬಂದಿ ವರ್ಗದವರು ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು. ಗ್ರಾಮದ ಸುಮಾರು 250 ಕ್ಕಿಂತಲೂ ಹೆಚ್ಚು ಸಾಕು ನಾಯಿಗಳಿಗೆ ರೋಗನಿರೋಧಕ ಲಸಿಕೆ ಹಾಕಲಾಯಿತು.

Related posts

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya
error: Content is protected !!