ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷರಾದ ರೋ|ಪ್ರಕಾಶ್‌ ಪ್ರಭು, ಪೂರ್ವಾಧ್ಯಕ್ಷರುಗಳಾದ, ರೋ|ಶರತ್‌ ಕೃಷ್ಣ ಪಡ್ವೆಟ್ನಾಯ, ರೋ|ಅರುಣ್‌ ಕುಮಾರ್‌ ಎಂ.ಎಸ್‌, ರೋ|ಅನಂತ್‌ ಭಟ್‌ ಮಚ್ಚಿಮಲೆ, ರೋ| ಪೂರನ್‌ ವರ್ಮ, ರೋ| ಡಿ.ಎಂ. ಗೌಡ ಹಾಗೂ ರೋ|ಸಂದೇಶ್‌ ರಾವ್‌ , ರೊ। ಶ್ರೀಧರ ಕೆ.ವಿ. ರೋ|ಪ್ರಶಾಂತ್‌ ಜೈನ್‌ , ರೊ। ರತ್ನವರ್ಮ ಜೈನ್, ರವರು ಉಪಸ್ಥಿತರಿದ್ದರು.

Related posts

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಬೇಡಿ: ಅಭಿನಂದನ್ ಹರೀಶ್ ಕುಮಾರ್

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಒಕ್ಕೂಟಗಳ ಪದಗ್ರಹಣ ಮತ್ತು ಸತ್ಯನಾರಾಯಣ ಪೂಜೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya
error: Content is protected !!