22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಗ್ಯಾರಂಟಿ ಯೋಜನೆಯ ಸದಸ್ಯೆ ಸೌಮ್ಯ ಲಾಯಿಲ, ಖಾಲೀದ್ ಕಕ್ಯಾನ, ಮೊಹಮ್ಮದ್ ಅಲಿ ಕಕ್ಯಾನ, ಜಗನ್ನಾಥ ಬೈರ ಗಾಂಧಿನಗರ , ಜಿಲ್ಲಾ ಮಾಧ್ಯಮ ವಕ್ತಾರರು ಎಸ್.ಸಿ ಘಟಕ ಶರೀಫ್ ಕುಂಟಿನಿ, ಉಬೈದ್ ಕುಂಟಿನಿ, ಸಾವಿತ್ರಿ ಪುತ್ರಬೈಲು, ಸುರೇಶ್ ಬೈರಾ, ಗ್ರೇಸಿ ಲೋಬೋ, ವಿವೇಕ್ ಎಸ್.ಡಿ. ನಮನ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಅತ್ಯಂತ ಅಪರೂಪದ ಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya
error: Content is protected !!