32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಗ್ರಾಮ‌ ಸಮಿತಿ ನೆರಿಯ ವತಿಯಿಂದ ಗೋಪೂಜೆ

ನೆರಿಯ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮ ಸಮಿತಿ ನೆರಿಯದ ವತಿಯಿಂದ ಅ. 19 ರಂದು ನೆರಿಯದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ವಿ.ಹಿಂ.ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೊಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ಮಹೇಶ್ ಅಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ಪ್ರಕಾಶ್ ಉಪಾಧ್ಯಕ್ಷರು ವಿ.ಹಿಂ.ಪರಿಷದ್ ಗ್ರಾಮ ಸಮಿತಿ ನೆರಿಯ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!