ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಕೊಕ್ಕಡ: ಇಲ್ಲಿಯ ಸೌತಡ್ಕ ‘ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ ಸಮಾರಂಭ ಅ.24ರಂದು ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ರವರು ಅಧ್ಯಕ್ಷತೆ ವಹಿಸಿದ್ದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರಿನ ಎಂ.ಆರ್.ಜಿ. ಗ್ರೂಪ್ ನ ಪ್ರಸಾದ್ ಶೆಟ್ಟಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ, ಪೆರ್ನೆ ರಾಜ್ ಬೋರ್ ವೆಲ್ಸ್ ಮಾಲಕ ಕೃಷ್ಣರಾಜ್, ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಪುತ್ತೂರಿನ ಉದ್ಯಮಿ ಎಸ್ ಆರ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ನ ಶಿವಪ್ರಸಾದ್ ಇಜ್ಜಾವು, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಕೃಷ್ಣ ಶೆಟ್ಟಿ ಕಡಬ, ವಿದ್ಯಾವರ್ಧಕ ಸಂಘದ ವೆಂಕಟರಮಣ ಹಾಗೂ ಕಟ್ಟಡ ನಿರ್ಮಾಣ ಸಮಿತಿ ಕಾರ್ಯದರ್ಶಿ ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಹರೀಶ್ ರಾವ್ ಪ್ರಸ್ತಾವಿಸಿ ಸ್ವಾಗತಿಸಿದರು. ಕಟ್ಟಡ ನಿರ್ಮಾಣ ಸಮಿತಿಯ ಸರ್ವ ಸದಸ್ಯರು ಸಹಕರಿಸಿದರು.

Related posts

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿ ಸೇವಾ ನಿವೃತ್ತಿ

Suddi Udaya
error: Content is protected !!