September 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

ಧರ್ಮಸ್ಥಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ‌‌ ವರ್ಧಂತ್ಯುತ್ಸವ ಪ್ರಯುಕ್ತ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಗೌರವಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಬೆಳ್ತಂಗಡಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ , ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಮಾಜಿ ಅಧ್ಯಕ್ಷರುಗಳು ವಸಂತ್ ಶರ್ಮ ಉಜಿರೆ, ಕಿರಣ್ ಕುಮಾರ್ ಅಳದಂಗಡಿ, ಸದಸ್ಯರುಗಳಾದ ರಾಮಕೃಷ್ಣ ರೈ ಉಜಿರೆ, ವಿಶ್ವನಾಥ್ ಧರ್ಮಸ್ಥಳ, ಸತೀಶ್ ಧರ್ಮಸ್ಥಳ, ವಿಕ್ರಂ ಗೌಡ ಧರ್ಮಸ್ಥಳ, ಪ್ರಭಾಕರ್ ಧರ್ಮಸ್ಥಳ, ಮಹಾವೀರ ಜೈನ್ ಉಜಿರೆ, ಸಂದೀಪ್ ದೇವು ಧರ್ಮಸ್ಥಳ, ಸುರೇಶ್ ಮಾಚಾರು, ಅಭಿಷೇಕ್ ಬೆಳಾಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!