25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಧಾರ್ಮಿಕಬೆಳ್ತಂಗಡಿ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ,ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಗೌರವಾರ್ಪಣೆಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya
error: Content is protected !!