ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮಾಜಿ ಶಾಸಕರಾದ ಕೀರ್ತಿಶೇಷ ಕೆ.ವಸಂತ ಬಂಗೇರರವರ ಪತ್ನಿ ಶ್ರೀಮತಿ ಸುಜಿತಾ ವಿ. ಬಂಗೇರ ಮತ್ತು ಮಗಳು ಶ್ರೀಮತಿ ಬಿನುತಾ ಬಂಗೇರ ದೇವಸ್ಥಾನಕ್ಕೆ ಭೇಟಿ ನೀಡಿದರು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು, ಸದಸ್ಯರಾದ ದಿನೇಶ್ ನಾಯ್ಕ್ ಕೋಟೆ, ಸನತ್ ಕುಮಾರ್ ಮೂರ್ಜೆ, ಚಂದ್ರಾವತಿ ಗೌಡ ಪರಾರಿ, ಚಂದ್ರಶೇಖರ ಗೌಡ ಪರಾರಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಲೋಕಯ್ಯ ಪೂಜಾರಿ ಬರಮೇಲು, ಉಪಾಧ್ಯಕ್ಷರಾದ ಬಾಲಣ್ಣ ಗೌಡ ಬಳ್ಳಿ, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಕೋಶಾಧಿಕಾರಿ ಶ್ರೀಮತಿ ಸುಮತಿ ಬರಮೇಲು ಉಪಸ್ಥಿತರಿದ್ದರು.

ಭಜನಾ ಮಂಡಳಿಯ ಕೋಶಾಧಿಕಾರಿ ಜಯಂತ ಗೌಡ ಪರಾರಿ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಇಬ್ಬರನ್ನು ಗೌರವಿಸಲಾಯಿತು.

Related posts

ಉಜಿರೆ: ಶ್ರೀ ಧ.ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ವ್ಯಾಪಾರ ಮೇಳ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya
error: Content is protected !!