September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಳೀಯ ಬಡ ಕುಟುಂಬಗಳಿಗೆ ದಿನಬಳಕೆಯ ಆಹಾರ ಸಾಮಾಗ್ರಿಯನ್ನು ನೀಡಲಾಯಿತು.

ಸಂಘದ ಸದಸ್ಯರಾದ ದಯಾನಂದ ಕುಲಾಲ್ ಇವರು ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು ಇವರಿಗೆ ಮತ್ತು ಕೊಜಪ್ಪಾಡಿಯ ಕಿಶೋರ್ ಶೆಟ್ಟಿ ಇವರಿಗೆ ಸಂಘದ ವತಿಯಿಂದ ಸಹಾಯಧನವನ್ನು ನೀಡಲಾಯಿತು.

Related posts

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!