ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ರಾಜಾರಾಮ್ ಭಟ್ ನಿಧನ

ಉಜಿರೆ: ಉಜಿರೆ ಪೇಟೆಯಲ್ಲಿ ಮಂಜುಶ್ರೀ ಸ್ಟೋರ್ ಉದ್ಯಮವನ್ನು ನಡೆಸುತ್ತಿದ್ದ ರಾಜಾರಾಮ್ ಭಟ್ ಅವರು ಅ.24ರಂದು ಬೆಳಿಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿರುತ್ತಾರೆ.

ಧರ್ಮಸ್ಥಳದ ದೀಪೋತ್ಸವದಲ್ಲಿ ಮಂಜುಶ್ರೀ ಚರ್ಮುರಿ ಉದ್ಯಮ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಉದ್ಯಮ ಹಾಗೂ ಸ್ವತಃ ಆರ್ಕೆಸ್ಟ್, ತಂಡವನ್ನು ಕಟ್ಟಿಕೊಂಡು ಉಜಿರೆಯಲ್ಲಿ ಜನಾನುರಾಗಿಯಾಗಿದ್ದರು. ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿದ್ದು ಇವರು ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.

ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳೂರಿನ ಉರ್ವ ಮಾರ್ಕೆಟ್ ಬಳಿಯಲ್ಲಿ ಇರುವ ಸ್ವಗೃಹದಲ್ಲಿ ನಡೆಯಲಿದೆ.

Related posts

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!