September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಮುರಳಿ ಬಲಿಪ , ಕಾರ್ಯದರ್ಶಿಯಾದ ಅಮಿತಾನಂದ ಹೆಗ್ಡೆ , ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರದ್ಧಾ , ಪೂರ್ವ ವಲಯ ಅಧ್ಯಕ್ಷರಾದ ಉಮೇಶ್ ಶೆಟ್ಟಿ , ಲಯನ್ ರಾಮಕೃಷ್ಣ ಗೌಡ , ಸದಸ್ಯರಾದ ಲಯನ್ ಬಿ ಭುಜಬಲಿ, ಲಯನ್ ಕೃಷ್ಣಚಾರ್, ಲಯನ್ ತಂಗಚ್ಚನ್, ಲಯನ್ ಮಂಜುನಾಥ ಜಿ, ಲಯನ್ ರಮೇಶ್ ಎಂ, ಲಿಯೋ ಕ್ಲಬ್ ಅಧ್ಯಕ್ಷರಾದ ಲಿಯೋ ಭಾಷಿಣಿ ಉಪಸ್ಥಿತರಿದ್ದರು.

Related posts

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಕನ್ಯಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ದೇಣಿಗೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!