ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ (75 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ 25 ರಂದು ನಿಧನರಾದರು.

ನಾರಾವಿ ಗ್ರಾ‌ಪಂ ನಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿ, ತನ್ನ ವಾರ್ಡ್ ನಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದರು.

ಮೃತರು ಮೂವರು ಪುತ್ರರಾದ ಪ್ರಕಾಶ್ ಆಚಾರ್ಯ, ರಾಜೇಶ್ ಆಚಾರ್ಯ, ಸಂತೋಷ್ ಆಚಾರ್ಯ, ಇಬ್ಬರು ಪುತ್ರಿಯರಾದ ಭಾರತಿ, ಜ್ಯೋತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಆನ್ ಫಿಟ್ ಮಲ್ಟಿ ಜಿಮ್ ಶುಭಾರಂಭ

Suddi Udaya
error: Content is protected !!