September 6, 2026
ಅಭಿನಂದನೆಗ್ರಾಮಾಂತರ ಸುದ್ದಿಧಾರ್ಮಿಕ

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಖಾವಂದರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರು ಗೌರವಾರ್ಪಣೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಆಡೂರು ಮುಂಡಾಜೆ, ರಾಜು ಪೂಜಾರಿ ಕಾಶಿಪಟ್ಣ, ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya
error: Content is protected !!