25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು.

ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಹಾಗೂ ಪ್ರಗತಿಪರ ಕೃಷಿಕ ಗಣೇಶ್ ಗೌಡ ಕಲಾಯಿ ವಿಜೇತರಿಗೆ ಬಹುಮಾನ ವಿತರಿಸಿದರು.

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪ್ರವೀಣ ಬಳಗ ಬೈಪಾಡಿ, ದ್ವಿತೀಯ ಸ್ಥಾನವನ್ನು ರಿತೇಶ ಕುಮಾ‌ರ್ ಪಟ್ರಮೆ ತಂಡ ತಮ್ಮದಾಗಿಸಿಕೊಂಡಿದ್ದು, ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಎಸ್. ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶಿವಾನಂದ ಮಯ್ಯ, ಎಸ್.ವಿ.ಟಿ ಅಧ್ಯಕ್ಷ ಹರ್ಷಿತ್ ಮಿತ್ತಡ್ಕ, ಹಾಗೂ ಕಾರ್ಯದರ್ಶಿ ಲೋಹಿತ್ ಸಂಕೇಶ ಉಪಸ್ಥಿತರಿದ್ದರು. ಪಂದ್ಯಾಟದ ನಿರೂಪಣೆಯನ್ನು ತಿಲಕ್ ರಾಜ್ ಅನಾರು ಹಾಗೂ ಉಮೇಶ್ ಅಲುಂಗೂರು ನೆರವೇರಿಸಿದರು.

Related posts

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!