September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

ನಾಲ್ಕೂರು: ಹೃದಯಾಘಾತದಿಂದ ಯುವಕನೊರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ನಾಲ್ಕೂರು ಗ್ರಾಮದಲ್ಲಿ ಇಂದು ನಡೆದಿದೆ.

ಕುಡುಬಾಂಜೆ ನಿವಾಸಿ ಮೆಲ್ವೀನ್ (35 ವ) ಅವರು ಎಲ್ಲರೊಂದಿಗೆ ಬೆರೆಯುತ್ತಿದ್ದ ಯುವಕ. ಸಾಧು ಮತ್ತು ಮೃದು ಸ್ವಭಾವದ ವ್ಯಕ್ತಿತ್ವ ಇವರದು.

ಮೃತರು ತಾಯಿ, ನಾಲ್ಕು ಮಂದಿ ಸಹೋದರರು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾ.ಪಂ. ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಪಂಪ್ ಹಾಗೂ ಗೇಟ್ ಕೊಡುಗೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya
error: Content is protected !!