September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬದ ಆಚರಣೆಯ ಪ್ರಯುಕ್ತ ನಡೆದ 0-3 ವರ್ಷದ ಬಾಲೆ ಪಿಲಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಪ್ರಕಾಶ್ ಆಚಾರ್ಯ ಮತ್ತು ರೂಪ ಶ್ರೀ ದಂಪತಿಯ ಪುತ್ರಿ ಶ್ರೇಷ್ಠ ಆಚಾರ್ಯ ರವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

Related posts

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya
error: Content is protected !!