38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

ಧರ್ಮಸ್ಥಳ: ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಅ.25ರಂದು ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು  ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು.

ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು. ಬಳಿಕ ಸ್ವಾಮೀಜಿಯವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮಹಿಳಾ ವಿಭಾಗದಿಂದ ಮಹಿಳಾ ಸಪ್ತಾಹ..

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘವು ವರದಿ ಸಾಲಿನಲ್ಲಿ ರೂ.359 ಕೋಟಿ ವ್ಯವಹಾರ ನಡೆಸಿ,ರೂ.1.00 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ.20 ನೀಡಲಾಗುವುದು:ಸತೀಶ್ ಕಾಶಿಪಟ್ಣ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!